MANGALORE3 years ago
ವೃಂದಾವನಸ್ಥ ವಿಶ್ವೇಶ ತೀರ್ಥ ಸ್ವಾಮೀಜಿ ಪುಣ್ಯತಿಥಿ ಅಂಗವಾಗಿ ರಕ್ತದಾನ ಶಿಬಿರ
ಮಂಗಳೂರು: ವೃಂದಾವನಸ್ಥ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಎರಡನೇ ಪುಣ್ಯತಿಥಿಯ ಅಂಗವಾಗಿ ಶಿವಳ್ಳಿ ಸ್ಪಂದನ ಮಂಗಳೂರು, ಇದರ ವತಿಯಿಂದ ಜ.2ರಂದು ಎರಡನೇ ವರ್ಷದ ಬೃಹತ್ ರಕ್ತದಾನ ಶಿಬಿರ ಕದ್ರಿಯ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಿತು. ಶಿವಳ್ಳಿ...