ಮೈಸೂರು/ಮಂಗಳೂರು: ಜಗಳ ಬಿಡಿಸಲು ಹೋದ ಭಾವಮೈದ ಭಾವನಿಂದಲೇ ಹತ್ಯೆಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮುದ್ದಾಗಿ ಸಾಕಿದ್ದ ಮಗಳನ್ನು ರವಿಚಂದ್ರನ್ ಎಂಬಾತನಿಗೆ ಮದುವೆ ಮಾಡಿ ಕೊಟ್ಟಿದ್ದರು. ಆದರೆ ಆತ ದಿನನಿತ್ಯ ವರದಕ್ಷಿಣೆಗಾಗಿ ತಂಗಿಗೆ ಪೀಡಿಸುತ್ತಿದ್ದ ಎನ್ನಲಾಗಿದೆ. ತಂಗಿ...
ಮದುವೆ ಮಂಟಪದಲ್ಲಿ ಕೊರಳಿಗೆ ಹಾರ ಹಾಕುವ ಮೊದಲು ವರನು ವರದಕ್ಷಿಣೆ ಕೇಳಿದ್ದ ಕಾರಣಕ್ಕೆ ಆಘಾತಗೊಂಡ ವಧುವಿನ ಪೋಷಕರು ವರನನ್ನು ಮರಕ್ಕೆ ಕಟ್ಟಿಹಾಕಿ ಒತ್ತೆಯಾಳನ್ನಾಗಿ ಇರಿಸಿಕೊಂಡ ಘಟನೆ ಉತ್ತರಪ್ರದೇಶದ ಪ್ರತಾಪ್ ಗಢದಲ್ಲಿ ನಡೆದಿದೆ. ಲಕ್ನೋ: ಮದುವೆ ಮಂಟಪದಲ್ಲಿ...
ಇಲ್ಲೊಬ್ಬ ವರ ಮದುವೆ ಸಮಾರಂಭದಲ್ಲಿ ವಧುವಿನ ಕುಟುಂಬದವರ ಬಳಿ ವರದಕ್ಷಿಣೆಯಾಗಿ ಬೈಕ್ ಕೇಳಿದಕ್ಕೆ ಆತನ ತಂದೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಬಾರಿಸಿದ್ದಾರೆ ಎಂಬ ಘಟನೆ ನಡೆದಿದೆ. ಹುಡುಗರಿಗೆ ಬೈಕ ಸಿಕ್ಕಿದರೆ ಮಹಾಸಾರಥಿಯಾಗಿ ಓಡಿಸಿಕೊಂಡು ಹೋಗುತ್ತಾರೆ. ಎಷ್ಟೇ ಕಷ್ಟ...
ಮಂಗಳೂರು : ಗಂಡ ಮತ್ತು ಆತನ ಕುಟುಂಬಸ್ಥರು ತನಗೆ ವರದಕ್ಷಿಣೆ ವಿಚಾರದಲ್ಲಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರು ಹೊರ ವಲಯದ ಪೊಳಲಿ ಅಡೂರು...