LATEST NEWS2 years ago
ಕುಂದಾಪುರದ “ಬಡವರ ಡಾಕ್ಟರ್” ಡಾ. ಎ.ಎಸ್. ಕಲ್ಕೂರ ನಿಧನ
ಕುಂದಾಪುರ: “ಬಡವರ ಡಾಕ್ಟರ್” ಎಂದೇ ಕುಂದಾಪುರ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದ, ಹಂಗಳೂರಿನ ಯೂನಿಟಿ ಹಾಲ್ ಬಳಿಯ ನಿವಾಸಿ ಡಾ. ಎ.ಎಸ್. ಕಲ್ಕೂರ (87) ಅವರು ವಯೋ ಸಹಜ ಅಸೌಖ್ಯದಿಂದ ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ...