DAKSHINA KANNADA2 years ago
ಪುತ್ತೂರು ವಿದ್ಯಾರ್ಥಿಗಳ ಮರಾಮಾರಿ ಪ್ರಕರಣ : ಅಪ್ರಾಪ್ತ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ – ಠಾಣೆಗೆ ಮುತ್ತಿಗೆ ಹಾಕಿದ್ದ ಹಿಂಜಾವೇ ಮನ ಒಲಿಸಿದ ಡಿವೈಎಸ್ಪಿ..!
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟು ಸರಕಾರಿ ಪಿ.ಯು.ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ ಪ್ರಕರಣದಲ್ಲಿ ಹಲ್ಲೆ ನಡೆಸಿದ ಅಪ್ರಾಪ್ತ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಖಂಡಿಸಿ ಪೊಲೀಸ್ ವಶದಲ್ಲಿರುವ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ...