DAKSHINA KANNADA2 years ago
ಉಳ್ಳಾಲ ಕೆ.ಎಸ್ ಹೆಗ್ಡೆ ಆಸ್ಪತ್ರೆ ವೈದ್ಯ ಡಾ.ಜಯರಾಮ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಳ್ಳಾಲ: ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿರುವ ಡಾ. ಜಯರಾಮ ಶೆಟ್ಟಿ(53) ಹೈದಯಾಘಾತದಿಂದ...