ಮಂಗಳೂರು: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ...
ಮಂಗಳೂರು: ರಾಜ್ಯ ಸರಕಾರದ ಸೂಚನೆಯ ಮೇರೆಗೆ ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಈ ನಡುವೆ ಶಾಲಾ ಕಾಲೇಜುಗಳು ಶುಲ್ಕ ಪಾವತಿಸುವ ಕುರಿತಂತೆ ಒತ್ತಡ ಹೇರದಿರುವಂತೆಯೂ ಸೂಚನೆ ನೀಡಲಾಗಿದೆ ಎಂದು...
ಮಂಗಳೂರು: ನಗರದ ವ್ಯಕ್ತಿಯೊಬ್ಬನಿಗೆ ನಿಫಾ ಶಂಕೆ ಇದೆ ಎಂಬ ವರದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಆತನಿಗೆ ಯಾವುದೇ ನಿಫಾ ಲಕ್ಷಣಗಳಿಲ್ಲ, ಆತನ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ...
ಮಂಗಳೂರು: ನಮಗೆ ಈ ಆರ್ಥಿಕ ಹೊಡೆತ ಸಹಿಸಲು ಆಗುತ್ತಿಲ್ಲ, ಇತರ ಚಟುವಟಿಕೆಗೆ ಅವಕಾಶ ನೀಡಿದಂತೆ ಪಾದರಕ್ಷೆ, ಜವುಳಿ, ಫ್ಯಾನ್ಸಿ ಅಂಗಡಿಗಳಿಗೆ ಅವಕಾಶ ನೀಡಿ, ಇಲ್ಲದಿದ್ದರೆ ವೀಕೆಂಡ್ ಕರ್ಪ್ಯೂ ದಿನ ಅಂಗಡಿ ತೆರೆದು ಪ್ರತಿಭಟಿಸುತ್ತೇವೆ ಎಂದು ಮಂಗಳೂರಿನ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇದ್ದು, ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ಜಿಲ್ಲಾಧಿಕಾರಿ ಬಸ್ ಸಂಚಾರ ತಡೆಹಿಡಿಯುವಂತೆ ಕೆಎಸ್ಆರ್ಟಿಸಿ ಡಿಸಿಗೆ ಕೋರಿಕೆ ಪತ್ರವನ್ನು ಬರೆದಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ...
ಮಂಗಳೂರು: ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ. ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಬಗ್ಗೆ ಇನ್ನಷ್ಟೇ...
ಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ರೋಗಿಗಳು ಹಾಗೂ ಅವರ ಸಂಬಂಧಿಕರಿಂದ ಹೆಚ್ಚುವರಿ ಹಣ ಪಡೆದಿರುವ ಬಗ್ಗೆ ಹಾಗೂ ಯೋಜನೆಯಡಿ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ...
ಮಂಗಳೂರು: ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದ ಹೆಚ್ಚಿನ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ಕೇರಳದಲ್ಲಿ ಕೊರೋನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾದ ತಲಪಾಡಿ ಚೆಕ್ಪೋಸ್ಟ್ನಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಮತ್ತೆ ಹಿಂದಕ್ಕೆ ಕಳುಹಿಸಲಾಯಿತು. ಇಂದು ಬೆಳಗ್ಗೆಯಿಂದಲೇ ಗಡಿಯಲ್ಲಿ ಬಸ್ ಇಳಿದು ಗಡಿ ದಾಟುವವರಿಗೆ...
ಮಂಗಳೂರು: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ...