ಮಂಗಳೂರು: ತರಾತುರಿಯಲ್ಲಿ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಗೆಯೇ ಜನಸಾಮಾನ್ಯರಿಗೆ ಹಾಗೂ ಚಾಲಕರಿಗೆ ಅನ್ಯಾಯವಾಗದ ರೀತಿಯಲ್ಲಿ ಬೆಲೆ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಬೇಕು. ಜಿಲ್ಲೆಯ ಆಟೋ ಹಾಗೂ ಟ್ರಕ್ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇತರರಿಗೆ...
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮೂಲ್ಕಿ-ಮೂಡುಬಿದರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಇಂದು ಸಂಜೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಮೂಡುಬಿದಿರೆಯ ಮಹಾವೀರ ಮೈದಾನಕ್ಕೆ ಹೆಲಿಕಾಪ್ಟರ್ನಲ್ಲಿ...
ಮಂಗಳೂರು: ಹಿಜಾಬ್ ಬಳಿಕ, ದೇವಸ್ಥಾನ ಆಯ್ತು, ಪೂಜೆ ಆಯ್ತು, ಅಂಗಡಿ ವ್ಯಾಪಾರ ಬಂದ್ ಮಾಡಿ ಆಯ್ತು… ಈಗ ಮಸೀದಿಯಲ್ಲಿ ಬಾಂಗ್ ಕೊಡಬಾರದು ಎಂದು ಹಿಂದು ಸಂಘಟನೆಗಳು ಮುಂದಾಗಿವೆ. ಇದು ಎಲ್ಲಿಯವರೆಗೆ ಮುಟ್ಟಲಿದೆ ಸ್ವಾಮಿ…? ಇದು ಹಿಂದುಗಳ...
ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಅಂಗವಾಗಿ ಸುಸೂತ್ರ ಹಾಗೂ ದೋಷರಹಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಇದೇ ಮಾ.28 ರಿಂದ 2022ರ ಏಪ್ರಿಲ್ 11ರ ವರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್...
ಮಂಗಳೂರು: ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್ ತೀರ್ಪು ಈಗಾಗಲೇ ಹೊರಬಿದ್ದಿದೆ. ಆದರೆ ಅದರ ಹೊರತಾಗಿಯೂ ಹಿಜಾಬ್ ಗೊಂದಲ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ ಜಿಲ್ಲೆಯಲ್ಲಿ ಇಂದಿನಿಂದ ಮಾ.31ರ ಸಂಜೆ 6ರವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಟಿ ವ್ಯಾಕ್ಸ್ ಲಸಿಕೆ ಅಭಿಯಾನದ...
ಮಂಗಳೂರು: ಹಿಜಾಬ್ ಪ್ರಕರಣದ ಕುರಿತು ರಾಜ್ಯ ಹೈಕೋರ್ಟ್ನಲ್ಲಿ ಇಂದು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ...
ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷಾ ಪೂರ್ವ ಅಭ್ಯಾಸ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ ರಾಜೇದ್ರ ಕೆ ವಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ...
ಮಂಗಳೂರು: ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದ್ದು ಈಗಾಗಲೇ ಭಾರತ ಸೇರಿದಂತೆ ಹಲವು ದೇಶಗಳು ಅಲರ್ಟ್ ಆಗಿವೆ. ಜಿಲ್ಲಾಧಿಕಾರಿ ಈಗಾಗಲೇ ಉಕ್ರೇನ್ನಲ್ಲಿ ನೆಲೆಸಿರುವ ಜಿಲ್ಲೆಯ ಜನರ ಮಾಹಿತಿ ನೀಡಿ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆ...
ಮಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಜಾಗತಿಕ ಆತಂಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಉಕ್ರೇನ್ನಲ್ಲಿ ನೆಲೆಸಿರುವ ನಮ್ಮವರನ್ನು ರಕ್ಷಿಸುವಲ್ಲಿ ಮೊದಲು ಆದ್ಯತೆ ನೀಡಬೇಕಾಗಿದೆ. ಆದ್ದರಿಂದ ಉಕ್ರೇನ್ ನಲ್ಲಿ ಜಿಲ್ಲೆಯ ಜನರು...