ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಮೂಲತಃ ವೈದ್ಯರಾಗಿರುವ...
ಮಂಗಳೂರು : ರಾಜ್ಯದ ಆನೇಕ ಜಿಲ್ಲೆಗಳಲ್ಲಿ ಆವರಿಸಿರುವ ಚರ್ಮಗಂಟು ರೋಗ ಜಿಲ್ಲೆಯಲ್ಲಿ ಹರಡುವ ಭೀತಿ ಎದುರಾದ ಕಾರಣ ಮುನ್ನೆರಚ್ಚರಿಕೆ ಕ್ರಮವಾಗಿ ಜಾನುವಾರು ಸಾಗಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ...
ಮಂಗಳೂರು :ಇದುವರೆಗೆ ವೆಬ್ ಸೈಟ್, ಫೇಸ್ ಬುಕ್ ಅಕಂಟ್ಗಳನ್ನು ಹ್ಯಾಕ್ ಮಾಡಿ ಪೀಡನೆ ಕೊಡುತ್ತಿದ್ದ ಹ್ಯಾಕರ್ಸ್ ಗಳು ಇದೀಗ ಮೋಬೈಲ್ ನಂಬ್ರಗಳ ಮೇಲೂ ತಮ್ಮ ವಕ್ರದೃಷ್ಟಿಯನ್ನು ಹಾಯಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಹಿನ್ನೆಲೆ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಆ.12ರಿಂದ ಆ.25ರ ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಪರೀಕ್ಷೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ...
ಮಂಗಳೂರು : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಳೆ ಹಾನಿಯನ್ನು ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಮತ್ತಿತರ ಅಧಿಕಾರಿಗಳೊಂದಿಗೆ ಸಮೀಕ್ಷೆ ನಡೆಸಿದರು. ಉತ್ತರ ಕ್ಷೇತ್ರದ...
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಇದೇ ಏ.18ರ ವರೆಗೆ ನಡೆಯಲಿದೆ. ದೇವಸ್ಥಾನದ ಪರಿಸರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17ರ ಬೆಳಿಗ್ಗೆ 8 ರಿಂದ ಏ.19ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು...
ಮಂಗಳೂರು: ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಕನ್ನಡ ಭಾಷೆಯ ವ್ಯಾಪಕ ಬಳಕೆಗೆ ಒತ್ತು ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ...
ಮಂಗಳೂರು: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕ ಅವರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಸನ್ಮಾನ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಮೈಸೂರು ಪೇಟ ತೊಡಿಸಿ...
ಮಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಸುರತ್ಕಲ್ ನಗರಕ್ಕೆ ಇದೀಗ ನೂತನ ಮಲ್ಟಿಫ್ಲೆಕ್ಸ್ ಥಿಯೇಟರ್ ಸೇರ್ಪಡೆಗೊಂಡಿದೆ. ಕುಟುಂಬ ಸಮೇತ ಸಿನಿ ಗ್ಯಾಲಕ್ಸಿಯಲ್ಲಿ ಸಿನಿಮಾ ವೀಕ್ಷಣೆಯ ವಾತಾರಣವಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ...
ಮಂಗಳೂರು : ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದ್ದು ಈಗಾಗಲೇ ಅಪಾರ ಸಾವು ನೋವುಗಳು ಸಂಭವಿಸಿವೆ. ಈ ಮಧ್ಯೆ ಉಕ್ರೇನ್ ನಲ್ಲಿ ಮಂಗಳೂರು ಮೂಲದ ಇಬ್ಬರು ವೈದ್ಯಾಕೀಯ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಗರದ...