DAKSHINA KANNADA2 years ago
ರಾಸಲೀಲೆಯ ವೈದ್ಯ ಡಾ. ರತ್ನಾಕರ ಪಾಂಡೇಶ್ವರ ಮಹಿಳಾ ಪೊಲೀಸ್ ವಶಕ್ಕೆ..!
ಮಂಗಳೂರು : ಡಾ.ರತ್ನಾಕರ್ ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿರುವ ವಿಡಿಯೋ, ಫೋಟೋ ಸಹಿತ ಇಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಬೆನ್ನಲ್ಲೇ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆಯೋರ್ವರು ಮಂಗಳೂರು ಪಾಂಡೇಶ್ವರ...