LATEST NEWS3 years ago
ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಸ್ಥಾನಕ್ಕೆ ಡಾ.ಪಿ.ರವೀಂದ್ರನಾಥ್ ರಾಜೀನಾಮೆ
ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಡಿಜಿಪಿ ಆಗಿದ್ದ ರವೀಂದ್ರನಾಥ್...