DAKSHINA KANNADA3 years ago
ಐಎಂಎ ವಿರುದ್ಧ ಮುಯ್ಯಿ ತೀರಿಸಿದ ಡಾ.ಕಕ್ಕಿಲ್ಲಾಯ
ಮಂಗಳೂರು: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ಡಾಕ್ಟರ್ಸ್ ಡೇ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಜುಲೈ 19 ರಂದು ಮಂಗಳೂರಿನ ಐಎಂಎ ಭವನದಲ್ಲಿ...