BANTWAL2 years ago
ಬಂಟ್ವಾಳ: ಶಾಂತಿಭಂಗ ಯತ್ನ-PFIನ ಮೂವರು ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬಂಟ್ವಾಳ: ಶಾಂತಿಭಂಗದ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಮೂವರನ್ನು ವಶಕ್ಕೆ ಪಡೆದುಕೊಂಡು ತಹಶೀಲ್ದಾರ್ ಬಳಿ ಹಾಜರುಪಡಿಸಿದ್ದಾರೆ. ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ನನ್ನು...