ಸ್ವಂತ ಖರ್ಚಿನಲ್ಲಿ ನಿರ್ಮಿಸಿದ್ದ ಮೋರಿಗಳನ್ನ ಜೆಸಿಬಿಯಲ್ಲಿ ಒಡೆದು, ಕೋಟೆಕಾರು ಕೌನ್ಸಿಲರ್ ಬಿಸಾಕಿದ್ದು, ಮಕ್ಕಳು, ವೃದ್ಧರು ಚರಂಡಿ ದಾಟಲು ಕಷ್ಟ ಪಡುತ್ತಿದ್ದು, ಇಲ್ಲಿಯ ಜನರು ಸದಸ್ಯನಲ್ಲಿ ಈ ಬಗ್ಗೆ ಕೇಳಿದರೆ ಧಮ್ಕಿ ಹಾಕಿದ ಘಟನೆ ಸಾಯಿನಗರ ಎಂಬಲ್ಲಿ...
ಕದ್ರಿ ಕಂಬಳ ಪರಿಸರದಲ್ಲಿ ಬಾವಿಗಳಿಗೆ ತ್ಯಾಜ್ಯ ಸೇರತೊಡಗಿದೆ. ಒಳಚರಂಡಿ ವ್ಯವಸ್ಥೆ ಕೆಟ್ಟುಹೋಗಿ ತೆರೆದ ಚರಂಡಿಗಳಿಗೆ ತ್ಯಾಜ್ಯ ಬಿಡಲಾಗುತ್ತಿದೆ. ಇಲ್ಲಿನ ನಿವಾಸಿಗಳು ಪಾಲಿಕೆ ವ್ಯವಸ್ಥೆ ವಿರುದ್ಧ ಕಿಡಿಕಾರುತ್ತಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ ಇದೀಗ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ....