DAKSHINA KANNADA5 months ago
ಪುತ್ತೂರು ಯುವ ವಿಜ್ಞಾನಿ ಆತ್ಮಹತ್ಯೆಗೆ ಶರಣು..!!
ಪುತ್ತೂರು: ಹೈದರಾಬಾದ್ ನಲ್ಲಿ ಕೆಲಸದಲ್ಲಿದ್ದ ಯುವಕನೋರ್ವ ಏಕಾಏಕಿ ನಿನ್ನೆ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಸಂಪ್ಯ ಬಳಿ ನಡೆದಿದೆ. ಮೃತರನ್ನು ಪುತ್ತೂರು ಹೊರವಲಯದ ಕಲ್ಲರ್ಪೆ ನಿವಾಸಿ ಶ್ರೀಧರ್ ಆಚಾರ್ಯ ಸಂಪ್ಯ ಇವರ ಪುತ್ರ,...