BANTWAL4 years ago
ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಪ್ರಪಾತಕ್ಕೆ ; ಸೋಷಿಯಲ್ ಮೀಡಿಯಾದಲ್ಲಿ ಘಟನೆ ವೈರಲ್..!
ವಿಟ್ಲ: ಮಹಿಳೆಯೋರ್ವಳು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಪ್ರಪಾತಕ್ಕೆ ಬಿದ್ದು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಉಕ್ಕುಡದಿಂದ ವಿಟ್ಲ ಕಡೆಗೆ ಸಾಗುತ್ತಿದ್ದ ಉಕ್ಕುಡ ನಿವಾಸಿ ಮೋಹಿನಿಕಾಶಿಮಠ ತಿರುವಿನಲ್ಲಿ ತನ್ನ ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಬೈಕೊಂದು ಓವರ್ ಟೇಕ್ ಮಾಡಿದಾಗ...