ಬಜಪೆ: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫಾರೂಕ್ ಮತ್ತು ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು. ಮಂಗಳೂರಿನ ತೆಂಕ ಎಕ್ಕಾರು ಗ್ರಾಮದ ನಿವಾಸಿಗಳು ಎಮದು...
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ (ನ.1) ನಡೆಸಿದ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ...
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್ಶಿಪ್ ಬಳಿ ನಡೆದಿದೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸುಮಾರು 1,87,500...
ಮಂಗಳೂರು: ಅಕ್ರಮ ಗಾಂಜಾ ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿರುವ ಸಂಬಂಧ ಅಬಕಾರಿ ಇಲಾಖೆ, ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ...
ಮಂಗಳೂರು/ಬೆಂಗಳೂರು: ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಸ್ಟಾನ್ಸ್ ಆಕ್ಟ್ ಅಡಿಯಲ್ಲಿ ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 49 ಪ್ರಕರಣಗಳು ದಾಖಲಾಗಿದ್ದು, 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮೂವರು...
ನಿಷೇಧಿತ ಮಾದಕ ವಸ್ತು MDMA ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 70 ಗ್ರಾಂ MDMA ಸಹಿತ 4 ಲಕ್ಷದ 25 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ...
ಕೇರಳ: ಕಾಸರಗೋಡಿನ ಪೊಲೀಸರು ಉಪ್ಪಳದಲ್ಲಿ ಡ್ರಗ್ಸ್ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ವಶ ಪಡಿಸಿಕೊಂಡಿದ್ದು, ಈ ಕುರಿತಂತೆ ಓರ್ವನನ್ನು ಬಂಧಿಸಿದ್ದಾರೆ. ಉಪ್ಪಳದ ಪತ್ವಾಡಿ ನಿವಾಸಿ ಅಸ್ಕರ್ ಬಂಧಿತ ಆರೋಪಿ. ಕಾಸರಗೋಡಿನಲ್ಲಿ ಡ್ರಗ್ಸ್ ದಂಧೆ...
ಮಂಗಳೂರು/ಮುಂಬೈ: ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ವಿದ್ಯಾರ್ಥಿಯೊಬ್ಬ ತನ್ನ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ರ್ಯಾಗಿಂಗ್ ನಿಂದಾಗಿ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಲಕ್ನೋ ಮೂಲದ ಅನುರಾಗ್ ಜೈಸ್ವಾಲ್...
ಮಂಗಳೂರು: ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆಯ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಇತ್ತೀಚೆಗೆ ಕಾರಾಗೃಹಕ್ಕೆ ದಾಳಿ ನಡೆಸಿದಾಗ 25...
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಬೆಳಗಿನ ಜಾವ 3 ಗಂಟೆಗೆ ದಾಳಿ ನಡೆಸಲಾಗಿದೆ. ಈ ವೇಳೆ ಪಾರ್ಟಿಯಲ್ಲಿ ಡ್ರ*ಗ್ಸ್ ಪತ್ತೆಯಾಗಿದೆ....