ಮಂಗಳೂರು: ಮಂಗಳೂರನ್ನು ‘ಡ್ರಗ್ಸ್ ಫ್ರಿ’ ನಗರವನ್ನಾಗಿಸುವ ನಿಟ್ಟಿನಲ್ಲಿ ಪೊಲೀಸರ ಪ್ರಯತ್ನ ಮುಂದುವರಿದಿದ್ದು, ನಿನ್ನೆ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 6 ಲಕ್ಷ ರೂ. ಮೌಲ್ಯದ ಮಾದಕ...
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಒಟ್ಟು 4,95,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೊಲ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಅಬ್ದುಲ್...
ಪುತ್ತೂರು: ಪುತ್ತೂರು ಅಕ್ಷಯ್ ಕಲ್ಲೇಗ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯಿಸಿದ್ದು ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ಈ...
ಮಂಗಳೂರು: ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ ಮುಕ್ತ ಮಂಗಳೂರು’ ವಾಕಥಾನ್ ನ.1 ರಂದು ಹಂಪನಕಟ್ಟೆಯಿಂದ ಹೊರಡುವ ವಾಕಥಾನ್ ಮಂಗಳಾ ಸ್ಟೇಡಿಯಂವರೆಗೆ...
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ...
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18)...
ಮಂಗಳೂರು: ಮಂಗಳೂರು ನಗರದ ಬೆಂದೂರ್ವೆಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಅಜ್ಜಾವರದ ನಿವಾಸಿ, ನಗರದ ಕಾಲೇಜೊಂದರ ವಿದ್ಯಾರ್ಥಿ ಲುಕುಮಾನುಲ್ ಹಕೀಂ (22) ಬಂಧಿತ...
ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು...
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಒಂಬತ್ತು ಕರೆ ಬಳಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ...
ಮಂಗಳೂರು: ನಗರ ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ ಮತ್ತು ಸಾಗಾಟ ಜಾಲದ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ನೈಜೀರಿಯಾ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ...