ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಬೆಳಗಿನ ಜಾವ 3 ಗಂಟೆಗೆ ದಾಳಿ ನಡೆಸಲಾಗಿದೆ. ಈ ವೇಳೆ ಪಾರ್ಟಿಯಲ್ಲಿ ಡ್ರ*ಗ್ಸ್ ಪತ್ತೆಯಾಗಿದೆ....
ಮಂಗಳೂರು: 2024ರ ಲೋಕಸಭಾ ಚುನಾವಣಾ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ 20 ರ ವರೆಗಿನ 5 ದಿನಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು...
ಮಂಗಳೂರು : ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಗ್ರಾಂ ತೂಕದ ಅಂದಾಜು 2.72 ಲಕ್ಷದ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಅಂಬ್ಲಮೊಗೆರು ಎಂಬಲ್ಲಿ ಸಿಸಿಬಿ...
ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಲಿ ಜಾಗದಲ್ಲಿ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22)ಬಂಧಿತ ಆರೋಪಿಯಾಗಿದ್ದು ,...
ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ನಗದು 1,280...
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸರು ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಫೆ.9ರಂದು ನಾಶ ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ ಮುಕ್ತ ಜಿಲ್ಲೆಯ ಅಭಿಯಾನ ಆರಂಭಗೊಂಡ ಬಳಿಕ ನಗರ ಹಾಗೂ...
ಮಂಗಳೂರು: ಮಂಗಳೂರು ನಗರದ ಮೇರಿ ಹಿಲ್ ಹೆಲಿಪ್ಯಾಡ್ ಬಳಿ ಮೆಥಾ ಎಂಫೈಟ್ಮೈನ್ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಉತ್ತರ ವಿಭಾಗದ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಜಂಟಿ...
ಮಂಗಳೂರು: ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶ ಪಡಿಸಿಕೊಂಡಿದ್ದಾರೆ. ಬಜಾಲ್ನ ತೌಸೀಫ್ ಯಾನೆ...
ಮಂಗಳೂರು: ಹೊಸ ವರ್ಷಾಚರಣೆಯ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡಲು ಯತ್ನಿಸುತ್ತಿದ್ದ ಪೆಡ್ಲರ್ ನನ್ನು ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಉಳ್ಳಾಲ ನಿವಾಸಿ ಮಹಮ್ಮದ್ ರಮೀಜ್ (33) ಯಾನೆ ಲೆಮೇನ್ ಟಿ ರಮೀಜ್ ಬಂಧಿತ ಆರೋಪಿ. ಮಂಗಳೂರು...