LATEST NEWS2 years ago
ಉಡುಪಿ: ನಶೆ ತಲೆಗೇರಿ ಬಸ್ಸಿನಿಂದಲೇ ಇಳಿದ ಡ್ರೈವರ್-ಪ್ರಯಾಣಿಕರಿಂದ ಧರ್ಮದೇಟು
ಉಡುಪಿ: ಮದ್ಯ ಸೇವನೆ ಮಾಡಿದ ಖಾಸಗಿ ಬಸ್ ಚಾಲಕನೊಬ್ಬ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ಎದ್ದು ನಿಲ್ಲಲಾಗದೇ ರಸ್ತೆಯಲ್ಲೇ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿಯ ಕುಂದಾಪುರ ಮೂಲದ ಭಾರತಿ ಬಸ್ಸಿನ ಚಾಲಕ...