LATEST NEWS3 years ago
ಕೇರಳ-ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತಿದ್ದರೂ, ಮತ್ತೊಂದು ಕಡೆ ರೂಪಾಂತರಿ ಸೋಂಕಿನ ಕಾಟ ಶುರುವಾಗಿದೆ. ಹೀಗಾಗಿ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಸಚಿವ ಡಾ. ಕೆ....