ಮಂಗಳೂರು: ಒಳ ಉಡುಪಿನಲ್ಲಿ ಚಿನ್ನವಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ. ತಪಾಸಣೆಯ ಸಂದರ್ಭದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ...
ದುಬೈ: ಮೈಲ್ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡಿದ ಇಂಟರ್ನ್ಯಾಶನಲ್ ವರ್ಲ್ಡ್ ಮೈಲ್ಸ್ಟೋನ್ ಗ್ಲೋಬಲ್ ಅವಾರ್ಡ್ನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಓರ್ವ...
ನವದೆಹಲಿ: ಪ್ರವಾದಿ ಮಹಮ್ಮದ್ ಬಗ್ಗೆ ಬಿಜೆಪಿ ವಕ್ತಾರರು ಅವಮಾನಿಸಿ ನೀಡಿದ್ದ ಹೇಳಿಕೆಗಳನ್ನು ಯುಎಇ, ಇರಾಕ್, ಇರಾನ್ ಸೇರಿ 15ಕ್ಕೂ ಹೆಚ್ಚಿನ ಇಸ್ಲಾಮಿಕ್ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿವೆ. ಈ ನಿಂದನೆಗಳು, ದ್ವೇಷಪೂರಿತ ಮತ್ತು ಅವಮಾನಕರ ನಡವಳಿಕೆಗಳನ್ನು ತಡೆಯದೇ...
ಮಂಗಳೂರು: ದುಬೈಯಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯಿಂದ ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ಭಟ್ಕಳ ನಿವಾಸಿಯಾದ ಈತ ದುಬೈಯಿಂದ 29.12 ಲಕ್ಷ ರೂ. ಮೌಲ್ಯದ 560...
ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಐದು ದಿನಗಳಲ್ಲಿ 1.04 ಕೋಟಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೇ 14 ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂಧಿಳಿದ...
ದುಬೈ:ಯುಎಇ ಅಧ್ಯಕ್ಷ ಶೇಕ್ ಖಲೀಫಾ ಬಿನ್ ಝಾಯದ್ ಅಲ್ ನಹ್ಯಾನ್ ಇಂದು ನಿಧನರಾಗಿದ್ದಾರೆ. ಇವರಿಗೆ ಎಪ್ಪತ್ತ ಮೂರು ವರ್ಷ ವಯಸ್ಸಾಗಿತ್ತು. ಇವರು 2014 ರಲ್ಲಿ ಪಾರ್ಶ್ವವಾಯುಪೀಡಿತರಾಗಿದ್ದರು. ಆದ್ದರಿಂದ ದುಬೈ ನಗರದ ಎಲ್ಲಾ ಕಚೇರಿಗಳನ್ನು, ಶಿಕ್ಷಣ ಸಂಸ್ಥೆಗಳನ್ನು,...
ದುಬೈ: ಯಕ್ಷಗಾನ ಅಭ್ಯಾಸ ತರಗತಿ ದುಬಾಯಿ ಪ್ರಸ್ತುತ ಪಡಿಸುವ, ದುಬಾಯಿ ಯಕ್ಷೋತ್ಸವ 2022 ರ ಸಲುವಾಗಿ ತರಗತಿಯ ವಿದ್ಯಾರ್ಥಿಗಳು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಹಮ್ಮಿಕೊಂಡ ಕನ್ನಡ ಪೌರಾಣಿಕ ಯಕ್ಷಗಾನ “ಲಲಿತೋಪಖ್ಯಾನ” ದ ಆಮಂತ್ರಣ ಪತ್ರ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೊತ್ತದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ 24 ಕ್ಯಾರೆಟ್ನ ಸುಮಾರು 10,25,066 ಲಕ್ಷ...
ಮಂಗಳೂರು: ಲೇಡಿಸ್ ಬುರ್ಖಾಗಳಲ್ಲಿನ ಪ್ರೆಸ್ ಬಟನ್ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಷರ್ ಮಾದರಿಯ ಪದಾರ್ಥಗಳನ್ನು ಪ್ರಯಾಣಿಕರೊಬ್ಬರಿಂದ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಕಸ್ಟಮ್ಸ್...