ಉಡುಪಿ: ದುಬೈನಲ್ಲೇ 6 ತಿಂಗಳ ಹಿಂದೆ ಪತ್ನಿ ವಿಶಾಲ ಗಾಣಿಗ ಕೊಲೆಗೆ ಪತಿ ರಾಮಕೃಷ್ಣ ಗಾಣಿಗ ಮಾಸ್ಟರ್ ಪ್ಲ್ಯಾನ್ ಸಿದ್ದಪಡಿಸಿದ್ದ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ದುಬೈನಲ್ಲೇ ಕುಳಿತು 2 ಲಕ್ಷ ಕೊಟ್ಟು...
ಅಬುಧಾಬಿ: ಯುಎಇಯ ಅಬುಧಾಬಿಯಲ್ಲಿ ಜು.19ರಿಂದ ಲಾಕ್ಡೌನ್ ಪ್ರಾರಂಭವಾಗಲಿದೆ ಎಂದು ಅಬುಧಾಬಿಯ ತುರ್ತು ಬಿಕ್ಕಟ್ಟು ಹಾಗೂ ವಿಪತ್ತುಗಳ ಸಮಿತಿಯು ಘೋಷಿಸಿದೆ. ಪ್ರತಿದಿನ ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 5 ರವರೆಗೆ ಲಾಕ್ ಡೌನ್ ಇರುತ್ತದೆ. ಈ ಸಮಯದಲ್ಲಿ...
ದುಬೈ: ವಿಮಾನಯಾನ ರದ್ದುಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ಬಾಕಿಯಾಗಿದ್ದ ಮೊದಲ ಹಂತದ 73 ಭಾರತೀಯ ಆರೋಗ್ಯ ಕಾರ್ಯಕರ್ತರನ್ನು ದುಬೈ ಆರೋಗ್ಯ ಪ್ರಾಧಿಕಾರ (ಡಿ.ಎಚ್.ಎ.)ಯಿಂದ ವಿಶೇಷ ಅನುಮತಿ ಪಡೆದು ಯು.ಎ.ಇ.ಗೆ ಕರೆಸಲಾಗಿದೆ ಎಂದು ಪ್ರತಿಷ್ಠಿತ ಆಸ್ಟರ್ ಡಿ.ಎಂ ಸಂಸ್ಥೆಯ...
ದುಬೈ: ಇಲ್ಲಿನ ಜಬಲ್ ಅಲಿಯ ಮುಖ್ಯ ಬಂದರಿನಲ್ಲಿ ಸರಕು ಸಾಗಾಟ ಹಡಗಿನಲ್ಲಿ ಸ್ಫೋಟ ಮತ್ತು ಬೆಂಕಿ ಅನಾಹುತ ಸಂಭವಿಸಿದೆ. ಆದರೆ ಯಾವುದೇ ಸಾವುನೋವಾದ ಬಗ್ಗೆ ವರದಿಯಾಗಿಲ್ಲ. ಹಡಗಿನಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದ್ದು, ಸುತ್ತಮುತ್ತಲು ವಾಸಿಸುತ್ತಿದ್ದವರ...
ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಾಗರಿಕರು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾಗೆ ಜುಲೈ 21ರವರೆಗೆ ಪ್ರಯಾಣ ಕೈಗೊಳ್ಳದಂತೆ ಅಲ್ಲಿನ ಸರಕಾರ ಸೂಚಿಸಿದೆ ಎಂದು ವರದಿಯಾಗಿದೆ. ಎಮಿರೇಟ್ಸ್ನ ವಿದೇಶಾಂಗ ಸಚಿವಾಲಯ ಮತ್ತು ರಾಷ್ಟ್ರೀಯ ತುರ್ತು...
ದುಬೈ: ದುಬೈನ ವಿಮಾನ ಸೇವೆಗೆಳ ಸಂಸ್ಥೆ ಎಮಿರೇಟ್ಸ್ ದುಬೈ-ಭಾರತ ನಡುವಿನ ಸೇವೆಗಳನ್ನು ಜುಲೈ 7 ರಿಂದ ಪುನಾರಂಭಗೊಳಿಸುವ ಸಾಧ್ಯತೆ ಇದೆ. ಕೊರೋನಾ ಪ್ರಕರಣಗಳು ಭಾರತದಲ್ಲಿ ಏರಿಕೆಯಾಗುತ್ತಿದ್ದರಿಂದ ಯುಎಇ ಕಳೆದ ಎರಡು ತಿಂಗಳಿನಿಂದ ಭಾರತಕ್ಕೆ ಸಂಚರಿಸುತ್ತಿದ್ದ ವಿಮಾನ ಸೇವೆಗಳನ್ನು...
ನವದೆಹಲಿ: ಕೊರೊನಾ ವೈರಸ್ ಪ್ರಕರಣಗಳ ಉಲ್ಬಣದಿಂದಾಗಿ ಭಾರತ–ಯುಎಇ ವಿಮಾನಯಾನದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಿದ್ದು, ಇಂದಿನಿಂದ (ಗುರುವಾರ) ಕಾರ್ಯಾಚರಣೆ ಪುನಾರಂಭಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ. ‘ಜೂನ್ 24ರಿಂದ ಎಲ್ಲಾ ಏರ್ ಇಂಡಿಯಾ ವಿಮಾನಗಳು ದುಬೈ...
ದುಬೈ: ಭಾರತದಿಂದ ಪ್ರಯಾಣಕ್ಕೆ ಸಂಬಂಧಿಸಿದಂತೆ, ಯುಎಇ ಅನುಮೋದಿತ ಲಸಿಕೆಯ ಎರಡು ಡೋಸ್ ಪಡೆದಿರುವ ಮಾನ್ಯತೆ ಪಡೆದ ನಿವಾಸಿ ವೀಸಾ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ದುಬೈಗೆ ಪ್ರಯಾಣಿಸಲು ಅವಕಾಶವಿದೆ. ಯುಎಇ ಸರಕಾರವು ನಾಲ್ಕು ಲಸಿಕೆಗಳಾಗಿರುವ ಸಿನೊಫಾರ್ಮ್, ಫೈಝರ್-ಬಯೋಟೆಕ್,...
ದುಬೈ: ಹೊರದೇಶದಲ್ಲಿರುವ ಅನಿವಾಸಿ ಭಾರತೀಯರಿಗೆ ‘ದಿ ಬೆಸ್ಟ್ ಮೆಡಿಕಲ್ಸ್ ಮತ್ತು ಆಪ್ಟಿಕಲ್ಸ್’ ಸಂಸ್ಥೆಯ ವತಿಯಿಂದ ಭಾರತೀಯ ಮೂಲದ ಔಷಧವನ್ನು ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಗಲ್ಫ್ ದೇಶಗಳಾದ ಯುಎಇ, ಸೌದಿ ಅರೇಬಿಯಾ, ಕತ್ತಾರ್, ಕುವೈಟ್,...
ದುಬೈ: ಚಾರ್ಟೆಡ್ ವಿಮಾನಯಾನದ ಮೂಲಕ ಬರುವ ಯುಎಇಗೆ ಬರುವ ಪ್ರಯಾಣಿಕರಿಗೆ ಇನ್ನೂ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಯುಎಇಯ ನಾಗರಿಕ ವಿಮಾನಯಾನ ಪ್ರಾಧಿಕರಾರವು (ಜಿಸಿಎ) ಹೊಸ ಸುತ್ತೋಲೆ ಪ್ರಕಟಿಸಿದೆ. ಈ ಬಗ್ಗೆ ದೇಶದ ವಿವಿಧ ವಿಮಾನ...