LATEST NEWS1 year ago
ಭಾರತದಲ್ಲಿ ಕೋವಿಡ್ ಹೆಚ್ಚಳ : ವಕೀಲರು ಕೋರ್ಟ್ಗೆ ಬರುವ ಅವಶ್ಯಕತೆ ಇಲ್ಲ – ನ್ಯಾ. ಡಿ.ವೈ ಚಂದ್ರಚೂಡ
ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ, ಆನ್ಲೈನ್ ಮೂಲಕ ಪ್ರಕರಣಗಳ ಬಗ್ಗೆ ವಾದ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ತಿಳಿಸಿದ್ದಾರೆ. ನವದೆಹಲಿ: ಭಾರತದಲ್ಲಿ...