ಮಂಗಳೂರು: ವೈದ್ಯಕೀಯ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ಕುರ್ನಾಡು ನೌಷಾದ್ಗೆ ಪರಿಹಾರ ಒದಗಿಸಬೇಕು. ತಪ್ಪಿತಸ್ಥ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಮುಂದಿಟ್ಟು ಡಿವೈಎಫ್ಐ ದ.ಕ.ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ದೇರಳಕಟ್ಟೆ...
ಮಂಗಳೂರು: ಬೆಳ್ಳಾರೆಯಲ್ಲಿ ಎರಡು ಕೊಲೆಗಳ ನಡೆದ ಬೆನ್ನಿಗೆ ಸುರತ್ಕಲ್ ನಲ್ಲಿ ಅಮಾಯಕ ಯುವಕ ಮುಹಮ್ಮದ್ ಫಾಝಿಲ್ ಕೊಲೆ ನಡೆದಿರುವುದು ನಾಡಿನ ಕೋಮು ಸೌಹಾರ್ದಕ್ಕೆ ದೊಡ್ಡ ಬೆದರಿಕೆ ಒಡ್ಡಿದೆ. ಇಂತಹ ಆತಂಕಕಾರಿ ಬೆಳವಣಿಗೆಗಳಿಗೆ ಬಿಜೆಪಿ ಸರಕಾರ ನೇರ...
ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಎಂಆರ್ಪಿಎಲ್ನಲ್ಲಿ ಮೃತಪಟ್ಟ ಮೃತ ಕಾರ್ಮಿಕನ ಕುಟುಂಬಕ್ಕೆ ಎಂಆರ್ಪಿಎಲ್ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎಂಆರ್ಪಿಎಲ್ನಲ್ಲಿ ಕರ್ತವ್ಯದಲ್ಲಿರುವಾಗಲೇ ಕೇಶವ ಕೋಟ್ಯಾನ್...
ಮಂಗಳೂರು: ಎಮ್ಆರ್ ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ನೈಜ ಕಾರಣವನ್ನು ಕಂಪೆನಿ ಮುಚ್ಚಿಡುತ್ತಿದೆ. ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿಯೂ ಎಮ್ಆರ್...
ಮಂಗಳೂರು: ತೊಕ್ಕೋಟಿನಿಂದ ದೇರಳಕಟ್ಟೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ವರುಷಗಳು ಕಳೆದರೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಜೊತೆಗೆ ನಡೆಸಿದ ಕಾಮಗಾರಿಯೂ ಕಳಪೆ ಕಾಮಗಾರಿಯಾಗಿದ್ದು, ಸರಿಯಾಗಿ ಡಾಮಾರು ಹಾಕದೆ ಅಲ್ಲಲ್ಲಿ ಹೊಂಡಗಳು ಬಿದ್ದಿವೆ. ಕೇವಲ ಒಂದೇ ಲೇಯರ್ನ ಡಾಮಾರು ಹಾಕಿದ್ದು...
ಮಂಗಳೂರು: ‘ನಮ್ಮ ಕುಡ್ಲ’ ವಾಹಿನಿಯಲ್ಲಿ ಆ.16ರಂದು ‘ರಥ-ಕಿಡಿ’ ಚರ್ಚಾ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ...
ಮಂಗಳೂರು: ಸ್ಥಳೀಯ ರೈತರು ಹಾಗೂ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಪ್ರಸ್ತಾವಿತ ಸೀ ಫುಡ್ ಪಾರ್ಕ್ ಯೋಜನೆಯ ನಿಡ್ಡೋಡಿ ಗ್ರಾಮಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ, ಡಿವೈಎಫ್ಐ ಮುಖಂಡರಾದ ಯಾದವ ಶೆಟ್ಟಿ, ಮುನೀರ್ ಕಾಟಿಪಳ್ಳ, ಶ್ರೀನಾಥ್...
ಮಂಗಳೂರು: ನಗರದ ಸಂತ ಅಲೋಶಿಯಸ್ ಸಂಧ್ಯಾ ಕಾಲೇಜು ಮುಚ್ಚುವ ತೀರ್ಮಾನಕ್ಕೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಸಂಸ್ಥೆ ಈ ರೀತಿಯ ತೀರ್ಮಾನದಿಂದ ಹಿಂದೆ ಸರಿಯಬೇಕೆಂದು ಒತ್ತಾಯ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ...