ಮಂಗಳೂರು: ಕಳೆದ 35 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದ ಕ್ಷೇತ್ರಗಳನ್ನು ಬಿಜೆಪಿಯವರೇ ಪ್ರತಿನಿಧಿಸುತ್ತಿದ್ದಾರೆ. ಯಾವುದೇ ಸರಕಾರ ಬಂದರೂ ಆಡಳಿತ ಬಿಜೆಪಿಯವರ ಕೈಯಲ್ಲಿದೆ. ಆದರೆ ಕಳೆದ ಮೂರುವರೆ ದಶಕದ ಅವಧಿಯಲ್ಲಿ...
ಮಂಗಳೂರು: ಆಸ್ಪತ್ರೆಯಿದ್ದರೆ ವೈದ್ಯರಿಲ್ಲ, ವೈದ್ಯರಿದ್ದರೆ ಚಿಕಿತ್ಸೆಯಿಲ್ಲ, ಚಿಕಿತ್ಸೆಗಳಿದ್ದರೆ ಔಷಧಿಯಿಲ್ಲ, ಔಷಧಿಗಳಿದ್ದರೆ ಸಿಬಂದಿ ಇಲ್ಲ. ಇದು ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ದುಸ್ಥಿತಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಳ್ಳಾಲ...
ಮಂಗಳೂರು ನಗರದಾದ್ಯಂತ ರಾಜಾರೋಷವಾಗಿ ನಡೆಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಸೇರಿ ಇನ್ನಿತರ ಜೂಜು ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕೆಂದು ಒತ್ತಾಯಿಸಿ ಡಿವೈಎಫ್ಐ ಇದೀಗ ಹೋರಾಟ ಆರಂಭಿಸಿದೆ. ಮಂಗಳೂರು : ಮಂಗಳೂರು ನಗರದಾದ್ಯಂತ ರಾಜಾರೋಷವಾಗಿ...
ಮಂಗಳೂರು:ಭೂಮಿ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಪ್ರತಿಭಟನೆ ಮಂಗಳೂರು:ಬೆಂಗರೆ ಗ್ರಾಮದ ಜನರನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಿ ಕೇ ವಲ ಪ್ರವಾಸೋದ್ಯಮದ ಹೆಸರಲ್ಲಿ ಸ್ಥಳೀಯ ಜನರನ್ನು ಸಮುದ್ರದಿಂದ ಬೇರ್ಪಡಿಸುವ, ಶ್ರೀಮಂತರ ಮೋಜಿನಾಟಕೆ ಬೆಲೆಬಾಳುವ ಭೂಮಿಯನ್ನು ಖಾಸಗೀ ಕಂಪೆನಿಗಳಿಗೆ...
ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ತೊಕ್ಕೊಟ್ಟುವಿನಲ್ಲಿ ಡಿವೈಎಫ್ಐನಿಂದ ಪ್ರತಿಭಟನೆ ಮಂಗಳೂರು : ಸರಕಾರಿ ಆಸ್ಪತ್ರೆ ಬಲಪಡಿಸಿ, ಖಾಸಗೀ ಆಸ್ಪತ್ರೆ ನಿಯಂತ್ರಿಸಿ ಎಂಬ ಡಿವೈಎಫ್ಐ ಅಭಿಯಾನದ ಭಾಗವಾಗಿ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಡಿವೈಎಫ್ಐ ಉಳ್ಳಾಲ ವಲಯ...