ಮಂಗಳೂರು: ‘ನಮ್ಮ ಕುಡ್ಲ’ ವಾಹಿನಿಯಲ್ಲಿ ಆ.16ರಂದು ‘ರಥ-ಕಿಡಿ’ ಚರ್ಚಾ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ...
ಮಂಗಳೂರು : ನಗರ ಹೊರವಲಯ ಬಜಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರಿಗೆ ಅಗತ್ಯ ಸೇವೆ ನೀಡುವಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯತನ ಹಾಗೂ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇದರಿಂದ...
ಮಂಗಳೂರು: ‘ಸಾಗರ ಮಾಲಾ ಯೋಜನೆ ಮೀನುಗಾರರ ಭವಿಷ್ಯವನ್ನು ಕರಾಳಗೊಳಿಸುತ್ತಿದೆ. ಮೀನುಗಾರಿಕಾ ಉದ್ಯಮವನ್ನು ಸಾಂಪ್ರದಾಯಿಕವಾಗಿ ಮೀನುಗಾರಿಕೆಯನ್ನೇ ಅವಲಂಬಿಸಿರುವ ಸಮುದಾಯಗಳಿಂದ ಕಿತ್ತುಕೊಂಡು, ಕಾರ್ಪೊರೇಟ್ ಕಂಪೆನಿಗಳ ಪಾಲಾಗಿಸುವ ಹುನ್ನಾರವನ್ನು ಹೊಂದಿದೆ ಎಂದು “ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ” ದ ಗೌರವಾಧ್ಯಕ್ಷ...
ಮಂಗಳೂರು: ಸ್ಥಳೀಯ ರೈತರು ಹಾಗೂ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಪ್ರಸ್ತಾವಿತ ಸೀ ಫುಡ್ ಪಾರ್ಕ್ ಯೋಜನೆಯ ನಿಡ್ಡೋಡಿ ಗ್ರಾಮಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ, ಡಿವೈಎಫ್ಐ ಮುಖಂಡರಾದ ಯಾದವ ಶೆಟ್ಟಿ, ಮುನೀರ್ ಕಾಟಿಪಳ್ಳ, ಶ್ರೀನಾಥ್...
ಮಂಗಳೂರು : ಕೊರೋನ ಪಾಸಿಟಿವಿಟಿ ದರ 5 % ಕ್ಕೆ ಇಳಿದಿರುವುದರಿಂದ ಬೆಂಗಳೂರು, ಉಡುಪಿ ಸಹಿತ ರಾಜ್ಯದ 22 ಜಿಲ್ಲೆಗಳಲ್ಲಿ ಮಾಡಿರುವಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಲಾಕ್ ಡೌನ್ ತೆರವುಗೊಳಿಸಿ ಪೂರ್ಣಪ್ರಮಾಣದ ವಾಣಿಜ್ಯ ಚಟುವಟಿಕೆ, ದುಡಿಮೆಗೆ...
ಬಂಟ್ವಾಳ : ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಇಂದು ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಮಂಗಳಪದವು ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.(ಎಂ )ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ...
ಮಂಗಳೂರು :ದೇಶದ ಪ್ರತಿಷ್ಟಿತ ಸಾರ್ವಜನಿಕ ಸಂಸ್ಥೆಗಳಲ್ಲಿನ ಒಂದಾದ ಮಂಗಳೂರಿನ ಎಂ ಆರ್ ಪಿ ಎಲ್ ನಲ್ಲಿ ನಡೆದಿದೆ ಎನ್ನಲಾದ ಉದ್ಯೋಗ ವಂಚನೆ ಕುರಿತು ಜೂನ್ 5 ರಂದು ಜಿಲ್ಲೆಯಲ್ಲಿ ಮನೆ ಮನೆ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಪಲ್ಗುಣಿ ನದಿ ತೀರದಲ್ಲಿ ಟೆಂಟ್ ಗಳನ್ನು ನಿರ್ಮಿಸಿ ಕಳೆದ ಹಲವಾರು ವರುಷಗಳಿಂದ ವಾಸಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಜನಾಂಗವು ತೆಪ್ಪದ ಮೂಲಕ ಮೀನು ಹಿಡಿಯುವ ಕಾಯಕ ನಡೆಸಿ ಜೀವನ...
ಮಂಗಳೂರು: ಕೋವಿಡ್ ಗೆ ಸಂಬಂಧಿಸಿ ಮಂಗಳೂರು ಡಿವೈಎಫ್ಐ ಸಂಘಟನೆ ನಡೆಸುತ್ತಿರುವ ಹೆಲ್ಪ್ ಲೈನ್ ಕಳೆದ ಹಲವು ದಿನಗಳಿಂದ ನಿರಂತರ ಕೆಲಸ ನಿರ್ವಹಿಸುತ್ತಿದೆ. ಡಿವೈಎಫ್ಐ ಸಹಾಯವಾಣಿ ತಂಡವು ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ನಡಿ ಉಚಿತ...
ಕೇರಳ ಕರ್ನಾಟಕ ಗಡಿ ಮುಚ್ಚುವ ತೀರ್ಮಾನ ಕೈ ಬಿಡಿ. : ಡಿವೈಎಫ್ಐ..! ಮಂಗಳೂರು: ಕೇರಳದಲ್ಲಿ ಕೊರೋನ ಸೋಂಕು ಹೆಚ್ಚಳ ಮುಂದಿಟ್ಟು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಗಡಿಗಳನ್ನು ಮುಚ್ಚುವ ತೀರ್ಮಾನ ಹಾಗೂ ಕೊರೋನ ನೆಗಟಿವ್...