LATEST NEWS1 year ago
ಟರ್ಕಿ, ಸಿರಿಯಾದಲ್ಲಿ ಭೂಕಂಪ: ಮೃತರ ಸಂಖ್ಯೆ 10 ಸಾವಿರ ಗಡಿ ದಾಟುವ ಸಾಧ್ಯತೆ : ತುರ್ತು ಪರಿಸ್ಥಿತಿ ಘೋಷಣೆ
ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಭೂಕಂಪದ ವೇಳೆ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವವರ ರಕ್ಷಣೆ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10 ಸಾವಿರದ ಗಡಿ ದಾಟುವ ಸಾದ್ಯತೆಗಳಿವೆ. ಟರ್ಕಿ: ಟರ್ಕಿ...