LATEST NEWS2 years ago
ಉಡುಪಿ: ಅಡುಗೆ ಮಾಡುತ್ತಿದ್ದಾಗ ಬೆಂಕಿ- ಸುಟ್ಟು ಭಸ್ಮವಾದ ಈಚರ್ ಲಾರಿ
ಉಡುಪಿ: ಇಲ್ಲಿನ ಹೆಜಮಾಡಿ ಇಲ್ಲಿನ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ವಾಹನವನ್ನು ನಿಲ್ಲಿಸಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಗೆ ಕಾರಣ...