LATEST NEWS2 years ago
ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಹಿಂದೂ ಪರ ಸಂಘಟನೆಗಳು ಅವಕಾಶ ಕೇಳುತ್ತಿರುವ ನಡುವೆಯೇ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇದೊಂದು ಆಟದ ಮೈದಾನವಾಗಿದ್ದು, ಪಕ್ಷಕಾರರು ಯಥಾಸ್ಥಿತಿ ಕಾಪಾಡಬೇಕು. ರಮ್ಜಾನ್ ಮತ್ತು...