ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಘಟನೆಗಳ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ...
ಬೆಂಗಳೂರು: ಎಸ್ಎಸ್ಎಲ್ಸಿ ಶೈಕ್ಷಣಿಕ ವರ್ಷದ ಪಬ್ಲಿಕ್ ಪರೀಕ್ಷೆಗಳು ಇನ್ನೇನು ಹತ್ತಿರದಲ್ಲಿದೆ. ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಇನ್ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಈ...
ತುಮಕೂರು: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮುಕೂರಿನಲ್ಲಿ ನಡೆದಿದೆ. ಗಂಗಲಕ್ಷ್ಮಮ್ಮ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿ. ತುಮುಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಯೊಬ್ಬರು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯನ್ನು ಸಮಾರಂಭಕ್ಕೆ ಬರದಂತೆ ಅವಮಾನ ಮಾಡಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆಗ್ರಹಿಸಿದ್ದಾರೆ....
ಬೆಳ್ತಂಗಡಿ: 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸೇರ್ಪಡೆ ಮಾಡದಿರುವುದರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಶ್ರೀ ಗುರುನಾರಾಯಣ...
ಮೂಡುಬಿದಿರೆ: ಗ್ರಾಮ ಪಂಚಾಯತ್ನಲ್ಲಿ ನಡೆಯಬೇಕಿದ್ದ ದ್ವಿತೀಯ ಹಂತದ ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಕಾರಣದಿಂದ ಗ್ರಾಮಸ್ಥರೆಲ್ಲರೂ ಆಕ್ರೋಶಗೊಂಡು ಸಭೆಯನ್ನು ರದ್ದುಗೊಳಿಸಿ, ಗೈರು ಹಾಜರಾದ ಇಲಾಖಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ...
ಮಂಗಳೂರು: ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭವಾಗಿದೆ. ಜೊತೆಗೆ ಶಾಲೆಗೆ ಆಗಮಿಸುವ ಮೊದಲ ದಿನ ಮಕ್ಕಳಿಗೆ ಸಿಹಿ ವಿತರಿಸಿ ಬರಮಾಡಿಕೊಳ್ಳಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಖುಷಿಯಿಂದ ಶಾಲೆಗೆ ಬರುವಂಥ ವಾತಾವರಣ ನಿರ್ಮಿಸಬೇಕೆಂದು ಶಿಕ್ಷಣ ಇಲಾಖೆಯು...
ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷಾ ಪೂರ್ವ ಅಭ್ಯಾಸ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ ರಾಜೇದ್ರ ಕೆ ವಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ...