DAKSHINA KANNADA3 years ago
ಮಂಗಳೂರು: ಮನೆಗೆ ನುಗ್ಗಿ ಕರಿಮಣಿ, ಮೊಬೈಲ್ ಕಳವು ಮಾಡಿದ ಕಳ್ಳ- ಆರೋಪಿ ಬಂಧನ
ಮಂಗಳೂರು: ಮನೆಯೊಂದಕ್ಕೆ ನುಗ್ಗಿ ಕರಿಮಣಿ ಮತ್ತು ಮೊಬೈಲ್ ಕಳವುಗೈದಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳದ ಅಶ್ರಫ್ ಎಂದು ಗುರುತಿಸಲಾಗಿದೆ. ಇಡ್ಯ ಗ್ರಾಮದ ಜನತಾ ಕಾಲನಿಯ ಸರಕಾರಿ ಶಾಲೆಯ ಬಳಿಯ ನಿವಾಸಿ ಸುನೀತಾ...