ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂಬ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ನಡೆಯುವ ಕದನದಲ್ಲಿ...
ಚಂಡೀಘಡ: ಈ ಬಾರಿಯ ಪಂಜಾಬ್ ವಿಧಾನಸಭೆಯು ಘಟಾನುಘಟಿ ನಾಯಕರಿಗೆ ಸೋಲಿನ ರುಚಿ ತೋರಿಸಿದೆ. ಜೊತೆಗೆ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಮುನ್ನಡೆ ಸಾಧಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೋಲನುಭವಿಸಿದ್ದಾರೆ....
ಲಖನೌ: ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಹಲವು ಪ್ರಕರಣಗಳಲ್ಲಿ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣಾ ಆಯೋಗದ ಇತ್ತೀಚಿನ...
ಪಣಜಿ: ಸತತ ಕಳೆದ 25 ವರ್ಷಗಳಿಂದಲೂ ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಪ್ರಭಾವಿ ನಾಯಕ ದಿ. ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಅದೃಷ್ಟಕ್ಕಿಳಿದ ಅವರ ಮಗ ಉತ್ಪಲ್ ಪರಿಕ್ಕರ್ ಮೊದಲನೇ ಬಾರಿಗೆ...
ನವದೆಹಲಿ: ಪಂಜಾಬ್ನಲ್ಲಿ ಮ್ಯಾಜಿಕ್ ನಂಬರ್ ಕ್ಷೇತ್ರಗಳಲ್ಲಿ ಆಫ್ ಮುನ್ನಡೆ ಸಾಧಿಸಿದೆ. 59 ಸ್ಥಾನದತ್ತ ಆಪ್, ಕಾಂಗ್ರೆಸ್ 30 ಶಿರೋಮಣಿ ಅಕಾಲಿದಲ 9 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಸೈಕಲ್ ಬೆನ್ನಟ್ಟುತ್ತಿದೆ. ಉತ್ತಪ್ರದೇಶದಲ್ಲಿ 403 ಸ್ಥಾನಕ್ಕೆ...
ಹೈದರಾಬಾದ್: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ ಬಿಜೆಪಿ...
ಬೆಂಗಳೂರು: ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ. ಅದರಲ್ಲೂ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದು ಸ್ಪಷ್ಟವಾಗಿದೆ. ಮತದಾರರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ...
ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲಾಗಿತ್ತು. ಆದರೆ, ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಕೇವಲ ಒಂದು ಮತ ಪಡೆದು ನಗೆಪಾಟೀಲುಗೀಡಾದ ಘಟನೆ ನಡೆದಿದೆ. ತಮಿಳುನಾಡು ಚುನಾವಣಾ ರಾಜಕಾರಣದಲ್ಲೇ ಕೇವಲ ಒಂದು ಮತ...
ಬೆಂಗಳೂರು: ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಹಾಗೂ ಕಲ್ಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಬೆಳಗಾವಿಯಲ್ಲಿ ಬಿಜೆಪಿ ಜಯ ಸಾಧಿಸಿದರೆ ಕಲಬುರ್ಗಿ,ಹುಬ್ಬಳ್ಳಿ–ಧಾರವಾಡದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿ–ಧಾರವಾಡದಲ್ಲಿ ಪಕ್ಷೇತರರು ಹಾಗೂ ಶಾಸಕರು ಸಂಸದರ ನೆರವಿನಿಂದ...