ನವದೆಹಲಿ : ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಚುನಾವಣಾ ಆಯೋಗ ನಾಳೆ ಪತ್ರಿಕಾಗೋಷ್ಟಿ ಕರೆದಿದೆ. ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಟಿ...
ಮಂಗಳೂರು : ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಕಣಕ್ಕಿಳಿಸಿದೆ. ಆದ್ರೆ ಈ ಬಾರಿ ಈ ಕ್ಷೇತ್ರದಲ್ಲಿ ಕೈ ಮತ್ತು ಬಿಜೆಪಿ ನಡುವೆ ಬಿಗ್ ಫೈಟ್ ನಡೆಯೋ ಎಲ್ಲಾ...
ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದ್ದು, ಸದ್ಯ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಮುಖವಾಗಿ ತನ್ನ ಮಗನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ...
ಮಂಗಳೂರು : ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದೆ. ಬಿಜೆಪಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಹೌದು, ಈ ಬಾರಿ ಬೃಜೇಶ್ ಚೌಟ...
ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು , ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬ್ರಿಜೇಶ್ ಚೌಟ ಹೆಸರು ಪ್ರಕಟವಾಗಿದ್ದು, ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಕೈ ತಪ್ಪಿದೆ. ಇನ್ನು ಉಡುಪಿ – ಚಿಕ್ಕಮಗಳೂರು...
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Legislative Assembly Election ) ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರೆಂಟಿಗೆ ಮತದಾರರು ಜೈ ಅಂದು ರಾಜ್ಯದಲ್ಲಿ 136 ಸೀಟು ಗೆಲ್ಲಿಸಿಕೊಟ್ಟಿದ್ದರು. ಇದೀಗ ಲೋಕಸಭಾ ಚುನಾವಣೆ ( Parliament Election ) ಸಮೀಪಿಸ್ತಾ...
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಸದ್ಯ ಎರಡೂ ಪಕ್ಷಗಳಲ್ಲೂ ಗೋ ಬ್ಯಾಕ್ ಆಭಿಯಾನ ಜೋರಾಗಿಯೇ ನಡೆಯುತ್ತಿದೆ. ಇತ್ತೀಚೆಗೆ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು ‘ಗೋ ಬ್ಯಾಕ್...
ಮಂಗಳೂರು: ಮಂಗಳೂರು ನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಮತ್ತು ಉಪಮೇಯರ್ ಪೂರ್ಣಿಮಾ ಅವರ ಒಂದು ವರ್ಷದ ಅವಧಿ ಸೆಪ್ಟೆಂಬರ್ 8ಕ್ಕೆ ಕೊನೆಗೊಂಡಿದ್ದು, ಇಂದು ಮೇಯರ್ , ಉಪಮೇಯರ್ ಚುನಾವಣೆ ನಡೆಯಲಿದೆ. ಮಂಗಳೂರು ಮಹಾನಗರಪಾಲಿಕೆಯ 24ನೇ...
ನಟ ನಿಖಿಲ್ ಕುಮಾರಸ್ವಾಮಿ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿಯು ಸೋಲನ್ನು ಅನುಭವಿಸಿದ್ದಾರೆ. ಆದರೆ ತಮ್ಮ ಕ್ಷೇತ್ರ ರಾಮನಗರಕ್ಕೆ ಭೇಟಿ ನೀಡಿ ಮತದಾನ ಮಾಡಿದ ಜನರಿಗೆ ಮನೆ ಮನೆಗೆ ಹೋಗಿ ಧನ್ಯವಾದ ಹೇಳಿದ್ದಾರೆ. ರಾಮನಗರ: ನಟ ನಿಖಿಲ್...
ರಾಜ್ಯ ವಿಧಾನ ಸಭಾ ಚುನಾವಣೆ ಮುಕ್ತಾಯವಾಗಿದೆ. ಇನ್ನೇನು ನಾಳೆ ಮತ ಎಣಿಕಾ ಕಾರ್ಯವೂ ನಡೆಯಲಿದೆ. ಇದೇ ಹೊತ್ತಲ್ಲಿ ವಿಚಾರವಾದಿಗಳ ಸಂಘದ ಅಧ್ಯಕ್ಷ ನರೇಂದ್ರ ನಾಯಕ್ ಮತದಾನದ ಕುರಿತು ನಿಖರವಾದ ಭವಿಷ್ಯವನ್ನು ಹೇಳುವವರಿಗೆ ಸವಾಲು ಹಾಕಿದ್ದಾರೆ. ರಾಜ್ಯ...