LATEST NEWS2 years ago
ಬೆಡ್ರೂಮಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ: ಪತಿ ಸಾವು-ಪತ್ನಿ, ಮಕ್ಕಳ ಸ್ಥಿತಿ ಗಂಭೀರ
ವಿಜಯವಾಡ: ಹೊಸದಾಗಿ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ನ ಬ್ಯಾಟರಿ ಸ್ಪೋಟಗೊಂಡು ಓರ್ವ ಮೃತಪಟ್ಟ ಘಟನೆ ಆಂಧ್ರದ ವಿಜಯವಾಡದಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ವಿಜಯವಾಡದ ನಿವಾಸಿ ಶಿವಕುಮಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶುಕ್ರವಾರವಷ್ಟೇ ದಂಪತಿಗಳು ಬೂಮ್ ಮೋಟಾರ್ಸ್ ಕಾರ್ಬೆಟ್-14 ಸ್ಕೂಟರ್...