ಮಂಗಳೂರು: ನಗರದ ಜೈಲ್ರೋಡ್ನ ರಸ್ತೆ ಮಧ್ಯೆ ಇದ್ದ ವಿದ್ಯುತ್ ಕಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿ ಟೀಕೆ ವ್ಯಕ್ತವಾಗಿತ್ತು. ಇದೀಗ ಮೆಸ್ಕಾಂ ಅಧಿಕಾರಿಗಳು ತೆರವುಗೊಳಿಸಿ ರಸ್ತೆ ಬದಿಗೆ ಹಾಕಿದ್ದಾರೆ.
ತುಮಕೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ಮಾಯಸಂದ್ರ ಬಳಿಯ ಚಿಕ್ಕಪುರ ಗೇಟ್ ಬಳಿ ನಡೆದಿದೆ. ಕುಟಂಬ ಸಮೇತ...
ಮಂಗಳೂರು: ಭಾರೀ ಮಳೆಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಹಿತ ಐದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸುರತ್ಕಲ್ ಹೊರ ವಲಯದ ಚೇಳ್ಯಾರು ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ. ಇದರಿಂದ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ...