ಉಳ್ಳಾಲ: ಅಕಾಲಿಕ ಮಳೆಯ ಸಂದರ್ಭದಲ್ಲಿಯೇ ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ...
ಕಡಬ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು ಸಂಚಾರ ಸ್ಥಗಿತಗೊಂಡಿರುವ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು...
ಮಂಗಳೂರು: ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್...
ಬೆಂಗಳೂರು : ರಾಜ್ಯದ ಜನರಿಗೆ ಸರ್ಕಾರದಿಂದ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಗಳಿವೆ. ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯಚ್ಛಕ್ತಿ ಸರಬರಾಜು ಕಂಪನಿಗಳು ಮುಂದಾಗಿವೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ರಚನೆಯಾಗಿರುವ...
ಪುತ್ತೂರು: ದೇಶದಲ್ಲೇ ಎಷ್ಟೇ ವಿದ್ಯುತ್ ಸ್ಥಾವರಗಳು ಸ್ಥಾಪನೆಗೊಂಡರೂ ಗ್ರಾಮೀಣ ಭಾಗದಲ್ಲಿ ಮಾತ್ರ ವಿದ್ಯುತ್ ಸಮಸ್ಯೆ ಇಂದಿಗೂ ಬಗೆ ಹರಿದಿಲ್ಲ.ಆದರೆ ವಿದ್ಯುತ್ ಕೊರತೆ, ಸಮಸ್ಯೆ ಮೊದಲಾದ ಜಂಜಾಟಗಳಿಂದ ದೂರವೇ ಉಳಿದು ತಮ್ಮದೇ ಜಾಗದಲ್ಲಿ ನೈಸರ್ಗಿಕವಾಗಿ ಹರಿಯುವ ನೀರಿನಿಂದ...
ಮಂಗಳೂರು: ಮೆಸ್ಕಾಂ ವ್ಯಾಪ್ತಿಯಲ್ಲಿರುವ ಗ್ರಾಹಕರಿಗೆ ಮೂರು ತಿಂಗಳ ಮೆಸ್ಕಾಂ ಬಿಲ್ ಸರಕಾರ ಮನ್ನಾ ಮಾಡಲಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಪಷ್ಟನೆ...