LATEST NEWS2 years ago
ಉಡುಪಿ: ಎಟಿಎಂನ ಹಣ ಕಳವು ಯತ್ನ ಪ್ರಕರಣ- ಆರೋಪಿ ಬಂಧನ
ಉಡುಪಿ: ಮಧ್ಯರಾತ್ರಿಯಲ್ಲಿ ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂನಲ್ಲಿರುವ ಹಣ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಣ್ಣೆಕಲ್ಲು, ಹಗರಿಬೊಮ್ಮನಹಳ್ಳಿ ತಾಲೂಕು ನಿವಾಸಿ...