ಆನೇಕಲ್ : ರಸ್ತೆ ದಾಟುತ್ತಿದ್ದ ಆನೆ ಮರಿಗೆ ಬೃಹತ್ ವಾಹನ ಡಿ*ಕ್ಕಿಯಾಗಿ ಆನೆ ಸ್ಥಳದಲ್ಲಿಯೇ ಸಾ*ವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಜಿಗಣಿ – ಹಾರೋಹಳ್ಳಿ ಮುಖ್ಯರಸ್ತೆಯ ಉರಗನದೊಡ್ಡಿ ಬಳಿ ಸಂಭವಿಸಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸೇರಿದ...
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು, ವ್ಯಾಪಕವಾಗಿ ಕೃಷಿ ಹಾನಿಯಾಗಿದೆ. ಆನೆಗಳು ಸದಾಶಿವ ಮಲೆಕುಡಿಯ ಅವರ ತೋಟಕ್ಕೆ ನುಗ್ಗಿದ್ದು, ಸುಮಾರು 150 ಅಡಿಕೆ ಮರಗಳನ್ನು ಸಂಪೂರ್ಣವಾಗಿ ಮುರಿದು...
ಮಂಗಳೂರು/ಹುಣಸೂರು: ನಾಗರಹೊಳೆ ಉದ್ಯಾನವನದಿಂದ ಹೊರಬಂದಿರುವ 5 ಕಾಡಾನೆಗಳು ಸಾಕಷ್ಟು ಬೆಳೆ ನಷ್ಟ ಮಾಡಿ, ಕೆರೆ ನೀರಿನಲ್ಲಿ ಆಟವಾಡಿ, ಗ್ರಾಮಸ್ಥರನ್ನು ಹಾಗೂ ಅರಣ್ಯ ಇಲಾಖೆಯವರನ್ನು ಕಾಡಿ ಕೊನೆಗೂ ಉಡ್ಲಾಟ್ನೊಳಗೆ ಬೀಡು ಬಿಟ್ಟಿರುವ ಘಟನೆ ವೀರನಹೊಸಹಳ್ಳಿಗೆ ಸಮೀಪದ ಭರತವಾಡಿಯಲ್ಲಿ...
ಮಂಗಳೂರು/ಹಾಸನ: ಅಕ್ಟೋಬರ್ 7 ರಂದು ಅರಸೀಕೆರೆ ತಾಲೂಕಿನಲ್ಲಿ ವಿದ್ಯುತ್ ಶಾಕ್ನಿಂದ ಮೂರು ಕರಡಿಗಳು ಮೃತಪಟ್ಟಿದ್ದವು. ಗುರುವಾರ (ಅ.17) ರಂದು ಸಕಲೇಶಫುರ ತಾಲೂಕಿನ ಬಾಳ್ಳುಪೇಟೆ ಬಳಿ ಕರೆಂಟ್ ಶಾಕ್ಗೆ ಒಂಟಿ ಸಲಗ ಬಲಿಯಾಗಿದೆ. ಕಾಡು ಪ್ರಾಣಿಗಳ ಚಲನವಲನದ...
ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ...
ಚಿಕ್ಕಮಗಳೂರು/ಪುತ್ತೂರು: ಆಹಾರ ಅರಸಿ ನಾಡಿಗೆ ಬಂದ ಗಜರಾಜ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರ ಅಭಯಾರಣ್ಯದಿಂದ ಆಹಾರ ಅರಸಿ ಬಂದ...
ಕಡಬ: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹವೊಂದು ತೇಲಿ ಬಂದ ಘಟನೆ (ಜು.15)ಸೋಮವಾರ ತಡರಾತ್ರಿ ನಡೆದಿದೆ. ಕುಮಾರಧಾರ ನದಿಯ ಪ್ರವಾಹಕ್ಕೆ ಸಿಲುಕಿ ಆನೆ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕಮಾರಧಾರ...
ಕೊಡಗು/ಮಂಗಳೂರು: ಆನೆಯೊಂದು ತರಕಾರಿ ಲಾರಿಯನ್ನು ತಡೆದು ನಿಲ್ಲಿಸಿ ಅದರಲ್ಲಿದ್ದ ತರಕಾರಿಯನ್ನು ತಿಂದು ತೇಗಿದ ಘಟನೆ ನಡೆದಿದೆ. ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿತ್ತು. ಮುದ್ದಿನ ನಾಯಿಗೆ 2.5 ಲಕ್ಷ ರೂ. ಚಿನ್ನದ...
ಮಂಗಳೂರು : ಆನೆಗಳು ಬುದ್ಧಿವಂತ ಪ್ರಾಣಿಗಳು ಅನ್ನೋದರಲ್ಲಿ ಎರಡು ಮಾತಿಲ್ಲ. ಆನೆಗಳ ಬುದ್ಧಿವಂತಿಕೆ ಪ್ರದರ್ಶನದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಈ ದೃಶ್ಯಗಳನ್ನು ನೋಡಿ ಅನೇಕ ಮಂದಿ ಖುಷಿ ಪಡೋದು ಸಹಜ. ಇದೀಗ ಅಂತಹುದೇ ವೀಡಿಯೋವೊಂದು...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಹಿಂದೆ ವಾರವೊಂದರಲ್ಲಿ ನಾಲ್ಕು ಬಾರಿ ಕಾಣಿಸಿಕೊಂಡಿದ್ದ ಒಂಟಿ ಸಲಗ ಈಗ ಕಳೆದ ಎರಡು ದಿನಗಳಿಂದ ಮತ್ತೆ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ. ಬುಧವಾರ ರಾತ್ರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ...