LATEST NEWS2 months ago
ಶಿವರಾತ್ರಿಯಂದೇ ಶಿವೈಕ್ಯಳಾದ ಧರ್ಮಸ್ಥಳ ಕ್ಷೇತ್ರದ ಆನೆ ಲತಾ
ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಮಂಜುನಾಥನ ಸೇವೆ ಸಲ್ಲಿಸುತ್ತಿದ್ದ ಆನೆ ಲತಾ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ. ಶುಕ್ರವಾರ ಮಧ್ಯಾಹ್ನ ಹೃದಾಯಾಘಾತದಿಂದ ಗಜರಾಣಿ ಲತಾ ಇಹಲೋಕ ತ್ಯಜಿಸಿ ಶಿವನ ಪಾದ ಸೇರಿದ್ದಾಳೆ. 60 ವರ್ಷ...