LATEST NEWS17 hours ago
ಸಕಲೇಶಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾ*ವು
ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃ*ತಪಟ್ಟಿದೆ. ಗ್ರಾಮದ ಬಿಎಸ್ ಎನ್ ಎಲ್ ಟವರ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾ*ವಿಗೀಡಾಗಿದೆ. ಆನೆ ಆಹಾರ ಅರಸಿ ಗ್ರಾಮದ...