LATEST NEWS2 years ago
ರಾಣಿ 2ನೇ ಎಲಿಜಬೆತ್ ನಿಧನದಿಂದ ತೀವ್ರ ನೋವಾಗಿದೆ: ಪ್ರಧಾನಿ ಮೋದಿ ಟ್ವೀಟ್
ನವದೆಹಲಿ: ಬ್ರಿಟನ್ನ ರಾಣಿ 2ನೇ ಎಲಿಜಬೆತ್ ನಿಧನದಿಂದ ತೀವ್ರ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ‘ಬ್ರಿಟನ್ನ ರಾಣಿ 2ನೇ ಎಲಿಜಬೆತ್ ನಮ್ಮ ಕಾಲದ ಧೀಮಂತ ನಾಯಕಿಯಾಗಿ ಸದಾ ನೆನಪಿನಲ್ಲುಳಿಯಲಿದ್ದಾರೆ. ಅವರು ತಮ್ಮ...