LATEST NEWS2 years ago
ಪ್ರವೀಣ್ ಹತ್ಯೆ ಪ್ರಕರಣ: ಮಧ್ಯರಾತ್ರಿ ತುರ್ತು ಮಾಧ್ಯಮಗೋಷ್ಠಿ ಕರೆದ ಸಿಎಂ ಏನಂದ್ರು?
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸರ್ಕಾರವನ್ನು ಮುಟ್ಟಿ ನೋಡುವಂತೆ ಮಾಡಿದೆ. ಈ ಬಗ್ಗೆ ನಿನ್ನೆ ಮಧ್ಯರಾತ್ರಿ 12.15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ ಕರೆದು ಇಂದು ಬಿಜೆಪಿ ಸರ್ಕಾರದ...