DAKSHINA KANNADA11 hours ago
ನಿಶ್ಚಿತಾರ್ಥಗೊಂಡ ಯುವತಿಯ ಆ ಒಂದು ಪ್ರಶ್ನೆಗೆ ಆತ್ಮಹ*ತ್ಯೆ ಮಾಡಿಕೊಂಡ ಯುವಕ ?
ಪುಂಜಾಲಕಟ್ಟೆ : ವಿವಾಹ ನಿಶ್ಚಿತಾರ್ಥವಾಗಿದ್ದ ಹುಡುಗಿ ಜತೆ ಇನ್ಸ್ಟಾಗ್ರಾಮ್ ಬಗ್ಗೆ ನಡೆದ ಜಗಳದಿಂದ ಯುವಕನ ಆತ್ಮಹ*ತ್ಯೆಯಲ್ಲಿ ಅಂತ್ಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜ. 21ರಂದು, ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಎಲ್ಪೇಲು ನಿವಾಸಿ ದಿ....