BANTWAL1 year ago
ಬಂಟ್ವಾಳದಲ್ಲಿ ಯುವಕನೋರ್ವನನ್ನು ಕಿಡ್ನಾಪ್ ಬಳಿಕ ಕೊಲೆ ಮಾಡಿ ಸುಟ್ಟು ಹಾಕಿದ ಕಿರಾತಕರು..!
ಬಂಟ್ವಾಳ : ಯುವಕನೋರ್ವನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಆಟೋ ಚಾಲಕನೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿ...