LATEST NEWS2 months ago
ನರಶಸ್ತ್ರಚಿಕಿತ್ಸಕರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನನ್ನೋ ಹುಡುಕಲು ಪ್ರಯತ್ನಿಸಿದರು…ಎಂದ ಸದ್ಗುರು! ಏನಾಯ್ತು ಸದ್ಗುರುಗೆ? ಈಗ ಹೇಗಿದ್ದಾರೆ?
ಸದ್ಗುರು ಜಗ್ಗಿ ವಾಸುದೇವ್ ಅವರು ಮೆದುಳು ರಕ್ತಸ್ರಾವದಿಂದಾಗಿ ದೆಹಲಿಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಇಶಾ ಫೌಂಡೇಶನ್ ಪ್ರಕಟಣೆಯಲ್ಲಿ ತಿಳಿಸಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದೂ ಹೇಳಿದೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ...