LATEST NEWS2 years ago
ಸಂತೋಷ್ ಆತ್ಮಹತ್ಯೆ ಪ್ರಕರಣ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಈಶ್ವರಪ್ಪ ನಿರ್ಧಾರ..!
ಬೆಂಗಳೂರು : ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಪಕ್ಷಕ್ಕೆ, ನಾಯಕರಿಗೆ ಯಾರಿಗೂ ಇರಿಸು ಮುರಿಸು ಆಗಬಾರದು. ಆ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಈಗಾಗಲೇ ಮುಖ್ಯಮಂತ್ರಿಗಳು...