DAKSHINA KANNADA1 year ago
Moodabidri: ನೈತಿಕ ಪೊಲೀಸ್ ಗಿರಿ- ಮೂವರ ವಿರುದ್ಧ ಪ್ರಕರಣ ದಾಖಲು..!
ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ...