International news8 hours ago
ಅಧ್ಯಕ್ಷರಾಗುವ ಮನ್ನವೇ ಯೂರೋಪಿಯನ್ ಒಕ್ಕೂಟಕ್ಕೆ ಎಚ್ಚರಿಕೆ ನೀಡಿದ ಟ್ರಂಪ್
ಮಂಗಳೂರು/ವಾಷಿಂಗ್ಟನ್ ಡಿಸಿ: ಮುಂದಿನ ತಿಂಗಳು ಅಮೆರಿಕದ ನೂತನ ಅಧ್ಯಕ್ಷರಾಗಿ ಡೋನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಯೂರೋಪಿಯನ್ ಒಕ್ಕೂಟಕ್ಕೆ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಅಮೆರಿಕದ ಜತೆಗಿನ ಭಾರಿ ವ್ಯಾಪಾರ ಅಂತರವನ್ನು ಕಡಿಮೆ...