DAKSHINA KANNADA2 months ago
ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಡಿಸಿ ಲೋಕಸಭೆಗೆ ಸ್ಪರ್ಧೆ!
ಮಂಗಳೂರು : ಲೋಕಸಭೆ ಚುನಾವಣೆ 2024ಕ್ಕೆ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಶನಿವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ...