bangalore8 months ago
ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ...